Ad imageAd image

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಡಾ. ಎಸ್.ಪಿ ತಳವಾರ ಅಧಿಕಾರ ಸ್ವೀಕಾರ

Bharath Vaibhav
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಡಾ. ಎಸ್.ಪಿ ತಳವಾರ ಅಧಿಕಾರ ಸ್ವೀಕಾರ
WhatsApp Group Join Now
Telegram Group Join Now

ಕಾಗವಾಡ: ಪಟ್ಟಣದ ಶಿವಾನಂದ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಸ್.ಪಿ ತಳವಾರ ಈಚೆಗೆ ಅಧಿಕಾರ ಸ್ವೀಕರಿಸಿದರು. ಅವರನ್ನು ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

ವರದಿ:ಚಂದ್ರಕಾಂತ ಕಾಂಬಳೆ

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!