Ad imageAd image

ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಾಸಕರಾದ ಲಕ್ಷ್ಮಣ ಸವದಿ ಅವರಿಂದ ಚಾಲನೆ

Bharath Vaibhav
ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಗೆ ಶಾಸಕರಾದ ಲಕ್ಷ್ಮಣ ಸವದಿ ಅವರಿಂದ ಚಾಲನೆ
WhatsApp Group Join Now
Telegram Group Join Now

ಇಂದು ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಆಯೋಗ ಹಾಗೂ ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಹಿನ್ನೆಲೆಯಲ್ಲಿ
ಸಮೀಕ್ಷೆಗೆ ಅಥಣಿಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರು ಶಾಲಾ ಶಿಕ್ಷಕರಿಗೆ ಕಿಟ್ ವಿತರಣೆ ಮಾಡಿ ಸಮೀಕ್ಷೆಗೆ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಶಾಸಕರಾದ ಲಕ್ಷ್ಮಣ ಸವದಿ ಚಾಲನೆ
ಅಥಣಿ ತಾಲೂಕಿನಾದ್ಯಂತ ಒಟ್ಟು 86 ಸಾವಿರ ಕುಟುಂಬಗಳ ಸಮೀಕ್ಷೆ ನಡೆಸಲಿರುವ ಅಧಿಕಾರಿಗಳು.
835 ಬ್ಲಾಕಗಳು 835 ಗಣಿತದಾರರ ಸಂಖ್ಯೆ. 48 ಜನ ಸೂಪರ ವೈಸರ್. 8 ಜನ ಮಾಸ್ಟರ್ ಟ್ರೈನರ್ ಸೇರಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಇಲಾಖೆಯಿಂದ ನೇಮಕ.

ಇದೇ ವೇಳೆ ಅಥಣಿಯ ತಹಶೀಲ್ದಾರಾದ ಸಿದ್ದರಾಯ್ ಬೋಸಗಿ, ಹಿಂದುಳಿದ ವರ್ಗಗಳ ಆಯೋಗದ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

ವರದಿ: ಅಜಯ ಕಾಂಬಳೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!