
ಹುಕ್ಕೇರಿ: ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ಪಟ್ಟಣದಲ್ಲಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನೂತನ ಸೇವಾ ವಾಹನಕ್ಕೆ ಚಾಲನೆ ನೀಡಿ, ಟಿ.ಸಿ. ಕಾರ್ಯಾಗಾರಕ್ಕೆ ಭೇಟಿ ನೀಡಿ ಕುಂದುಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ, ವಿದ್ಯುತ್ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರವನ್ನು ಸೂಚಿಸಿದರು.
ವರದಿ: ರಾಜು ಮುಂಡೆ




