Ad imageAd image

ಮದನಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾದಕ ಮುಕ್ತ ಅಭಿಯಾನ 

Bharath Vaibhav
ಮದನಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾದಕ ಮುಕ್ತ ಅಭಿಯಾನ 
WhatsApp Group Join Now
Telegram Group Join Now

ಸೇಡಂ: ತಾಲೂಕಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮದನಾ ಗ್ರಾಮದಲ್ಲಿ ಮಾದಕ ಮುಕ್ತ ರಾಷ್ಟ್ರೀಯ ಅಭಿಯಾನ ಕಾರ್ಯಕ್ರಮವನ್ನು NRLM ಸೇಡಂ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಈ ಸಂಧರ್ಭದಲ್ಲಿ ಸಂಸ್ಥೆಯ ಜಗದೇವಿ ಅವರು ಶಾಲಾ ಮಕ್ಕಳಿಂದ ಮಾದಕ ಮುಕ್ತ ಸಮಾಜವನ್ನು ನಿರ್ಮಿಸಲು ಪ್ರತಿಜ್ಞಾ ಮಾಡಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಅಶೋಕ್, ನಿರ್ಮಲ, ಜಯಶ್ರೀ, ವಾಲಿಕಾರ ಭೀಮಾಶಪ್ಪ, ಶ್ರೀನಿವಾಸ್ ರೆಡ್ಡಿ, ಅತಿಥಿ ಶಿಕ್ಷಕರಾದ ಆನಂದ್ ಹಾಗೂ ಶಾಲಾ ಮಕ್ಕಳು ಭಾಗಿಯಾಗಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!