Ad imageAd image

ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ

Bharath Vaibhav
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ
WhatsApp Group Join Now
Telegram Group Join Now

ವಿಜಯಪುರ : ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ ಆಗಿದೆ. ಜಿಲ್ಲೆಯ ಹಲವಡೆ ಮತ್ತೆ ಭೂಕಂಪನದ ಅನುಭವ ಆಗಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ.

ಕಳ್ಳ ಕವಟಗಿ, ಬಾಬಾನಗರ ಬಿಜ್ಜರಗಿ, ಸೋಮದೇವರ ಹಟ್ಟಿ ಹಬನೂರು, ಟಕ್ಕಳಿಕೆ ಸೇರಿದಂತೆ ಹಲವಡೆ ಭೂಕಂಪನ ಅನುಭವ ಆಗಿದೆ.

ತಿಕೋಟ ತಾಲೂಕಿನ ಗ್ರಾಮದಲ್ಲಿ ಈ ಒಂದು ಭೂಕಂಪನ ನಡೆದಿದ್ದು ಬೆಳಿಗ್ಗೆ 8:21 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಅಲ್ಲದೆ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದೆ ಮಹಾರ ಮಹಾರಾಷ್ಟ್ರದ ಮರಬಗಿ ತಿಕ್ಕುಂಡಿಯಲ್ಲೂ ಭೂಮಿ ಕಂಪಿಸಿವೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!