Ad imageAd image

ಮಳಖೇಡ ಗ್ರಾಮದಲ್ಲಿ ಅದ್ದೂರಿಯಾಗಿ ಈದ್ ಮಿಲಾದ್ ಹಬ್ಬ ಆಚರಣೆ.

Bharath Vaibhav
ಮಳಖೇಡ ಗ್ರಾಮದಲ್ಲಿ ಅದ್ದೂರಿಯಾಗಿ ಈದ್ ಮಿಲಾದ್ ಹಬ್ಬ ಆಚರಣೆ.
WhatsApp Group Join Now
Telegram Group Join Now

ಸೇಡಂ: ತಾಲೂಕಿನ ಮಳಖೇಡ ಗ್ರಾಮದಲ್ಲಿ ಇಂದು ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಇಂದು ಮುಸ್ಲಿಂ ಬಾಂಧವರು ಈದ್-ಈ-ಮಿಲಾದ್-ಉನ್-ನಬಿ ಎಂದು ಕರೆಯುವ ಈದ್ ಮಿಲಾದ್ ಹಬ್ಬವನ್ನು ಇಂದು ಮಳಖೇಡದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನವಾಗಿದೆ ಹಾಗೂ ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಅವರು ಈ ದಿನದಂದೇ ಜನಿಸಿದ್ದು ಅದಲ್ಲದೆ ಜನಿಸಿದ ಅದೇ ದಿನದಂದು ಅವರು ಮರಣವನ್ನು ಹೊಂದಿದ್ದಾರೆ ಎಂಬುದು ನಂಬಿಕೆ.

ಈ ಈದ್ ಮಿಲಾದ್ ಹಬ್ಬವನ್ನು ಮೌಲಿದ್ ಎಂದು ಕೂಡ ಕರೆಯುತ್ತಾರೆ.

ಈ ಬಾರಿ ಸೆ.೧೬ರಂದು ಭಾರತ್ ಸೇರಿದಂತೆ ವಿವಿಧ ದೇಶಗಳಲ್ಲಿ ಮುಸ್ಲಿಂ ಸಮುದಾಯದ ಜನರು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಮಳಖೇಡ ಮುಸ್ಲಿಂ ಬಾಂಧವರು ಸಂಭ್ರಮದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಕಲೀಲ್ ಸೌದಾಗರ್ ಮೊಲಾ ಮುಜಾವರ್ ಹೈಮದ ಆಗ ಸಮಾಧ ಖಾನ್ ನವಾಬ್ ಪಟೇಲ್
ಮೊಲಾ ಸಂಗಾವಿ ಸಿರಾಜ್ ಫೇಸಮಾಮ್ ಅಣ್ಣನ್ ಖಾನ್ ಫಯಾಜ್ FK ಸಮಸ್ತ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!