Ad imageAd image

ಮಳಖೇಡ ಗ್ರಾಮದಲ್ಲಿ ಅದ್ದೂರಿಯಾಗಿ ಈದ್ ಮಿಲಾದ್ ಹಬ್ಬ ಆಚರಣೆ.

Bharath Vaibhav
ಮಳಖೇಡ ಗ್ರಾಮದಲ್ಲಿ ಅದ್ದೂರಿಯಾಗಿ ಈದ್ ಮಿಲಾದ್ ಹಬ್ಬ ಆಚರಣೆ.
WhatsApp Group Join Now
Telegram Group Join Now

ಸೇಡಂ:- ತಾಲೂಕಿನ ಮಳಖೇಡ ಗ್ರಾಮದಲ್ಲಿ ಇಂದು ಈದ್ ಮಿಲಾದ್ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಇಂದು ಮುಸ್ಲಿಂ ಬಾಂಧವರು ಈದ್-ಈ-ಮಿಲಾದ್-ಉನ್-ನಬಿ ಎಂದು ಕರೆಯುವ ಈದ್ ಮಿಲಾದ್ ಹಬ್ಬವನ್ನು ಇಂದು ಮಳಖೇಡದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಇಸ್ಲಾಂ ಧರ್ಮದ ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನವಾಗಿದೆ ಹಾಗೂ ಇಸ್ಲಾಂನ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಅವರು ಈ ದಿನದಂದೇ ಜನಿಸಿದ್ದು ಅದಲ್ಲದೆ ಜನಿಸಿದ ಅದೇ ದಿನದಂದು ಅವರು ಮರಣವನ್ನು ಹೊಂದಿದ್ದಾರೆ ಎಂಬುದು ನಂಬಿಕೆ.

ಈ ಈದ್ ಮಿಲಾದ್ ಹಬ್ಬವನ್ನು ಮೌಲಿದ್ ಎಂದು ಕೂಡ ಕರೆಯುತ್ತಾರೆ.

ಈ ಬಾರಿ ಸೆ.೧೬ರಂದು ಭಾರತ್ ಸೇರಿದಂತೆ ವಿವಿಧ ದೇಶಗಳಲ್ಲಿ ಮುಸ್ಲಿಂ ಸಮುದಾಯದ ಜನರು ಬಹಳ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ ಮಳಖೇಡ ಮುಸ್ಲಿಂ ಬಾಂಧವರು ಸಂಭ್ರಮದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ
ಕಲೀಲ್ ಸೌದಾಗರ್
ಮೊಲಾ ಮುಜಾವರ್
ಹೈಮದ ಆಗ
ಸಮಾಧ ಖಾನ್
ನವಾಬ್ ಪಟೇಲ್
ಮೊಲಾ ಸಂಗಾವಿ
ಸಿರಾಜ್ ಫೇಸಮಾಮ್
ಅಣ್ಣನ್ ಖಾನ್
ಫಯಾಜ್ FK
ಸಮಸ್ತ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.

ವರದಿ ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!