Ad imageAd image

ಎಸ್ಸೆಸ್ಸೆಲ್ಸಿ ಪರೀಕ್ಷೆ -2 ಫಲಿತಾಂಶ ಪ್ರಕಟ : 87 ಸಾವಿರ ವಿದ್ಯಾರ್ಥಿಗಳು ಪಾಸ್ 

Bharath Vaibhav
ಎಸ್ಸೆಸ್ಸೆಲ್ಸಿ ಪರೀಕ್ಷೆ -2 ಫಲಿತಾಂಶ ಪ್ರಕಟ : 87 ಸಾವಿರ ವಿದ್ಯಾರ್ಥಿಗಳು ಪಾಸ್ 
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್ ಮಾಡಬಹುದಾಗಿದೆ.

ಎಸದ ಎಸ್ ಎಲ್ ಸಿ ಪರೀಕ್ಷೆ -1 ರ ಫಲಿತಾಂಶವನ್ನು ದಿನಾಂಕ 2 ಮೇ 2025 ರಂದು ಬಿಡುಗಡೆ ಮಾಡಲಾಯಿತು .

ಈ ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಆಗಿದ್ದು, ಅಂತ ವಿದ್ಯಾರ್ಥಿಗಳಿಗೆ ಮತ್ತೆ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಮೇ 26 ರಿಂದ ಜೂನ್ ಎರಡರವರೆಗೆ ಪರೀಕ್ಷೆಗಳನ್ನು ನಡೆಸಿತ್ತು.ಇದೀಗ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಬೇಕು.

 

 

WhatsApp Group Join Now
Telegram Group Join Now
Share This Article
error: Content is protected !!