Ad imageAd image

ಸುರೇಬಾನ ಎಸ್ ಎಫ್ ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Bharath Vaibhav
ಸುರೇಬಾನ ಎಸ್ ಎಫ್ ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
WhatsApp Group Join Now
Telegram Group Join Now

ರಾಮದುರ್ಗ: ತಾಲೂಕಿನ ಸುರೇಬಾನ ಎಸ್ ಎಫ್ ಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಶಾಲಾ ಫಲಿತಾಂಶವೂ ಶೇಕಡ ನೂರರಷ್ಟು ಆಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕುಮಾರಿ ಸಂಜನಾ ಮಳಲಿ 95.84 % ಪ್ರಥಮ ಸ್ಥಾನ, ಕುಮಾರಿ ಪೂರ್ಣಿಮಾ ಗೋಕಾವಿ 95.04 % ದ್ವಿತೀಯ, ಹಾಗೂ ಕುಮಾರಿ ಸೌಜನ್ಯ ಶಿವನಗೌಡರ 93.76% ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಶಾಲಾ ಒಟ್ಟಾರೆ ಫಲಿತಾಂಶ ಡಿಸ್ಟಿಂಕ್ಷನ್ ನಲ್ಲಿ ಎಂಟು ಫಸ್ಟ್ ಕ್ಲಾಸ್ ನಲ್ಲಿ 11 ಸೆಕೆಂಡ್ ಕ್ಲಾಸ್ ನಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆ ಯಾಗಿ ನೂರಕ್ಕೆ ನೂರರಷ್ಟು ಫಲಿತಾಂಶವನ್ನು ತಂದಿದ್ದಾರೆ ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು ಆಡಳಿತ ಮಂಡಳಿಯ ಸದಸ್ಯರು ಶಾಲೆಯ ಆಡಳಿತ ಅಧಿಕಾರಿಗಳು ಮುಖ್ಯೋಪಾಧ್ಯಾಯರು ಹಾಗೂ ಎಲ್ಲ ಶಿಕ್ಷಕರು ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!