Ad imageAd image
- Advertisement -  - Advertisement -  - Advertisement - 

ನಕಲಿ ನೋಟು ಪತ್ತೆ ಐವರ ಬಂಧನ

Bharath Vaibhav
ನಕಲಿ ನೋಟು ಪತ್ತೆ ಐವರ ಬಂಧನ
WhatsApp Group Join Now
Telegram Group Join Now

ಗೋಕಾಕ:-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ ₹100, ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರನ್ನು ಬಂಧಿಸಲಾಗಿದೆ.

ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ ಮೊಹಮದ ಸಲೀಮ್ ಯಾದವಾಡ, ಮಹಾಲಿಂಗಪೂರದ ಸದ್ದಾಮ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶೆಣವಿ, ಮತ್ತು ವಿಠ್ಠಲ ಹಣಮಂತ ಹೊಸಕೋಟಿ ಬಂಧಿತರು. ಈ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಸಿ ಮುಂದಿನ ತನಿಖೆ ನಡೆಸಲಾಗುತ್ತಿದೆ.

ವರದಿ ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!