Ad imageAd image

ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ : ಇಡಿ ಕುಟುಂಬವೇ ಸಾವು

Bharath Vaibhav
ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ : ಇಡಿ ಕುಟುಂಬವೇ ಸಾವು
WhatsApp Group Join Now
Telegram Group Join Now

ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಉಡುಪಿ ಜಿಲ್ಲೆಯ ಹೊಸ್ಮಾರು ಪಾಜೆಗುಡ್ಡೆ ಬಳಿ ಈ ದುರ್ಘಟನೆ ಸಂಭವಿಸಿದೆ. ಬೈಕ್ ಗೆ ಲಾರಿ ಡಿಕ್ಕಿಯಾಗಿ ತಂದೆ -ಮೂವರು ಮಕ್ಕಳು ಮೃತಪಟ್ಟಿದ್ದಾರೆ.

ಮೃತರನ್ನು ಸುರೇಶ ಆಚಾರ್ಯ(36), ಸಮೀಕ್ಷಾ (7), ಸುಶ್ಮಿತಾ (5), ಮತ್ತು ಸುಶಾಂತ್ (2) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಮೀನಾಕ್ಷಿ ಆಚಾರ್ಯ (32) ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಧರ್ಮಸ್ಥಳದಿಂದ ಕಾರ್ಕಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!