Ad imageAd image

ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ

Bharath Vaibhav
ಉಳುಮೆ ಮಾಡುವಾಗ ಕರೆಂಟ್‌ ಶಾಕ್‌ಗೆ ರೈತ ಬಲಿ
WhatsApp Group Join Now
Telegram Group Join Now

ಬೆಳಗಾವಿ : ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ರೈತರೊಬ್ಬರು ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ರೈತ ಮಂಜುನಾಥ್ ದಾಸನಕೊಪ್ಪ ಮೃತ ದುರ್ದೈವಿ.

ಗ್ರಾಮದಲ್ಲ ಭಾರಿ ಮಳೆ ಗಾಳಿಗೆ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅದನ್ನು ಗಮನಿಸದ ರೈತ ಮಂಜುನಾಥ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಕಿತ್ತೂರು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!