Ad imageAd image
- Advertisement -  - Advertisement -  - Advertisement - 

ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ದಾರುಣ ಸಾವು 

Bharath Vaibhav
ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ದಾರುಣ ಸಾವು 
WhatsApp Group Join Now
Telegram Group Join Now

ಹಾವೇರಿ: ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಪತ್ತೆಪುರ ಗ್ರಾಮದಲ್ಲಿ ನಡೆದಿದೆ.

ಮೋಟಾರ್ ಪಂಪ್‌ಸೆಟ್ ರಿಪೇರಿ ಮಾಡುತ್ತಿದ್ದಾಗ ಅವಘಡ ನಡೆದಿದ್ದು, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಂದೆ ಕರಿಬಸಪ್ಪ (45), ಮಗ ದರ್ಶನ್‌ (25) ಮೃತರು. ತುಂಗಭದ್ರ ನದಿ ದಡದಲ್ಲಿ ಹಾಕಿದ್ದ ಪಂಪ್ ಸೆಟ್ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಂದೆ-ಮಗ ಮೃತಪಪಟ್ಟಿದ್ದಾರೆ. ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!