Join The Telegram | Join The WhatsApp |
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಘೋರ ಘಟನೆಯೊಂದು ಸಂಭವಿಸಿದ್ದು, ಕುಡಿದ ಮತ್ತಿನಲ್ಲಿ ಮೂವರು ಮಕ್ಕಳನ್ನು ಕೊಂದು ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುಳ್ಯ ಗ್ರಾಮದಲ್ಲಿ ನಡೆದಿದೆ.
ಫಕೀರಪ್ಪ ಎಂಬಾತ ಕುಡಿದ ಮದ್ಯದ ಅಮಲಿನಲ್ಲಿ ತನ್ನ ಪತ್ನಿ ಹಾಗೂ ಮೂವರು ಮಕ್ಕಳಿಗೆ ಸುತ್ತಿಗೆಯಿಂದ ಹೊಡೆದಿದ್ದಾನೆ, ನಂತರ ತಾನೂ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಾಯಗೊಂಡ ಮಕ್ಕಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
Join The Telegram | Join The WhatsApp |