Ad imageAd image

ಕುಳಗೇರಿ ಕ್ರಾಸ್ ಬಳಿ ಹಿಟ್ & ರನ್ ಗೆ ತಂದೆ – ಮಗಳು ಸಾವು 

Bharath Vaibhav
ಕುಳಗೇರಿ ಕ್ರಾಸ್ ಬಳಿ ಹಿಟ್ & ರನ್ ಗೆ ತಂದೆ – ಮಗಳು ಸಾವು 
ACCIDENT
WhatsApp Group Join Now
Telegram Group Join Now

ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ & ರನ್ ಗೆ ತಂದೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ತಂದೆ-ಮಗಳಿಗೆ ವಾಹನ ಡಿಕ್ಕಿ ಹೊಡೆದಿದೆ.

ಪರಿಣಾಮ ಸ್ಥಳದಲ್ಲೇ ತಂದೆ-ಮಗಳಿಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ತಂದೆ ಬಸವರಾಜ ಬಂಡಿವಡ್ಕರ್ (26) ಹಾಗೂ ಮಗಳು ಹುಲಿಗೆಮ್ಮ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಸದ್ಯದಲ್ಲೇ ಅಪ್ ಡೇಟ್ ಆಗಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!