ಚನ್ನಮ್ಮನ ಕಿತ್ತೂರು :ಕಿತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ವೈ ತುಬಾಕಿ ಅವರು ಮಾತನಾಡಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆಯಬೇಕು ಎಂಬ ಉದ್ದೇಶದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ವೈ ತುಬಾಕಿ ಅವರು ಒಂದು ಒಳ್ಳೆಯ ತಂಡವನ್ನ ರಚನೆ ಮಾಡಿ ಈ ತಂಡದಲ್ಲಿ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರು ಶಿಕ್ಷಕಿಯರು ಎಲ್ಲರ ಜೊತೆ ಚರ್ಚೆ ಮಾಡಿ ಪೂನ್ ಇನ್ ಕಾರ್ಯಕ್ರಮ ಮಾಡಿದ್ದಿದೇವೆ ಮಕ್ಕಳ ಗುಣಮಟ್ಟದ ಫಲಿತಾಂಶ ಬರಲು ಎಲ್ಲಾ ಶಿಕ್ಷಕರು ಬಹಳಷ್ಟು ಶ್ರಮಿಸಿದ್ದಾರೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪಟ್ಟಣ ಪಂಚಾಯಿತಿ ಸದಸ್ಯರಾದ ಎಂ ಫ್ ಜಕಾತಿ ಹೇಳಿದರು. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಮಲ್ಲಪ್ಪ ಕಡಕೋಳ ಅವರಿಗೆ ಸನ್ಮಾನ ಮಾಡಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ ವೈ ತುಬಾಕಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜೈಸಿದ್ದರಾಮ, ಪಟ್ಟಣ ಪಂಚಾಯಿತಿ ಸದಸ್ಯರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿ :ಜಗದೀಶ ಕಡೋಲಿ




