Ad imageAd image

ಬೆಳಗಾವಿ ಗುಂಪು ಘರ್ಷಣೆಗೆ ಪ್ರಕರಣ : 14 ಜನರ ವಿರುದ್ಧ ಎಫ್‌ಐಆರ್ ದಾಖಲು 

Bharath Vaibhav
ಬೆಳಗಾವಿ ಗುಂಪು ಘರ್ಷಣೆಗೆ ಪ್ರಕರಣ : 14 ಜನರ ವಿರುದ್ಧ ಎಫ್‌ಐಆರ್ ದಾಖಲು 
WhatsApp Group Join Now
Telegram Group Join Now

ಬೆಳಗಾವಿ: ಬೆಳಗಾವಿಯ ಅಳ್ವಾನ್ ಗಲ್ಲಿಯಲ್ಲಿ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.ಪ್ರಕರಣ ಸಂಬಂಧ ಅನ್ಯಕೋಮಿನ ಯುವಕರು, ಹಿಂದೂಗಳ ಮೇಲೆ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ತಲ್ವಾರ್ ಪ್ರದರ್ಶನ, ಕಲ್ಲುತೂರಾಟ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ.

ಅನ್ಯಕೋಮಿನ 14 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 143, 147, 148, 323, 324, 307 ಹಾಗೂ ಐಪಿಸಿ ಸೆಕ್ಷನ್ 354, 504, 506, 153A, 149 ಅಡಿ 13 ಜನ ಹಿಂದೂಗಳ ಮೇಲೂ ಕೇಸ್ ದಾಖಲಾಗಿದೆ.

ಇನ್ನು ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಬೆಳಗವೈ ನಗರದಾದ್ಯಂತ ಹೈ ಅಲ್ರ್ಟ್ ಘೋಷಿಸಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!