Ad imageAd image

ದ್ವಿತೀಯ ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ

Bharath Vaibhav
WhatsApp Group Join Now
Telegram Group Join Now

ಹೊಸಪೇಟೆ : 2023-24ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಸ್ಥಳೀಯ ಶ್ರೀ ಗುರು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ರಿಷಿಕಾ ಇತ್ತೀಚೆಗೆ ಬಿಡುಗಡೆಯಾಗಿದ್ದು, ಪಿಯುಸಿಯಲ್ಲಿ 600 ಅಂಕಗಳಲ್ಲಿ 587 ಅಂಕಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿನಿ ರಿಷಿಕಾ,ಮರುಮೌಲ್ಯಮಾಪನದಿಂದ ಹೆಚ್ಚುವರಿ 6 ಅಂಕಗಳನ್ನು ಪಡೆದು 600 ಅಂಕಗಳಲ್ಲಿ 593 ಅಂಕಗಳನ್ನು ಗಳಿಸಿ ವಿಜ್ಞಾನ ವಿಭಾಗದಲ್ಲಿ ವಿಜಯನಗರ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಾಲೇಜಿನ ನಿರ್ದೇಶಕ ಡಾ.ರಾಧಾಕೃಷ್ಣ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.
ವರದಿ : ಪಿ. ಶ್ರೀನಿವಾಸ್ 

WhatsApp Group Join Now
Telegram Group Join Now
Share This Article
error: Content is protected !!