Ad imageAd image

ಮದುವೆಯಾಗಿದ್ದಂತ ಮಾವನ ಊರಲ್ಲಿ ಕಾನ್ಸ್ಟೇಬಲ್ ನಿಂದ ಕಳ್ಳತನ : ಐವರು ಅರೆಸ್ಟ್ 

Bharath Vaibhav
ಮದುವೆಯಾಗಿದ್ದಂತ ಮಾವನ ಊರಲ್ಲಿ ಕಾನ್ಸ್ಟೇಬಲ್ ನಿಂದ ಕಳ್ಳತನ : ಐವರು ಅರೆಸ್ಟ್ 
WhatsApp Group Join Now
Telegram Group Join Now

ಹಾವೇರಿ: ಜಿಲ್ಲೆಯಲ್ಲಿ ತಾನು ಮದುವೆಯಾಗಿದ್ದಂತ ಮಾವನ ಊರಲ್ಲಿ ಪೊಲೀಸ್ ಪೇದೆಯೇ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿರುವಂತ ಘಟನೆ ಹಾವೇರಿಯ ಹಿರೇಕೆರೂರಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಹಿರೇಕೆರೂರು ಠಾಣೆಯ ಪೊಲೀಸರಿಂದ ಪೇದೆ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮದುವೆಯಾಗಿದ್ದಂತ ಊರಿನಲ್ಲಿ ಕಾನ್ಸ್ ಟೇಬಲ್ ಪ್ರದೀಪ್ ನಾಯಕ್ ಕಳ್ಳತನಕ್ಕೆ ಇಳಿದಿದ್ದರು.

ಕಳ್ಳತನ ಹೆಚ್ಚಾದ ಹಿನ್ನಲೆಯಲ್ಲಿ ಊರಿನ ಗ್ರಾಮಸ್ಥರು ಹಿರೇಕೆರೂರು ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿದಂತ ಪೊಲೀಸರು ಕಾನ್ಸ್ ಟೇಬಲ್ ಪ್ರದೀಪ್ ನಾಯಕ್ ಸೇರಿದಂತೆ ಐವರು ಕಳ್ಳರನ್ನು ಬಂಧಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!