Ad imageAd image

ಕಾರು – ಟಿಪ್ಟರ್ ನಡುವೆ ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು 

Bharath Vaibhav
ಕಾರು – ಟಿಪ್ಟರ್ ನಡುವೆ ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು 
WhatsApp Group Join Now
Telegram Group Join Now

ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾದ ಸಂಭವಿಸಿದ್ದು, ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಎಂಬ ಗ್ರಾಮದಲ್ಲಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಂಡ್ಯ ಮೂಲದ ಐವರು ಕಾರಿನಲ್ಲೆ ಸಾವನಪ್ಪಿದ್ದರೆ, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿದೆ.

ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಈ ಒಂದು ಕಾರು ತೆರಳುತ್ತಿತ್ತು ಅಪಘಾತದ ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!