Ad imageAd image

ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಸಾವು 

Bharath Vaibhav
ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಸಾವು 
WhatsApp Group Join Now
Telegram Group Join Now

ವಿಜಯಪುರ : ಬುಧವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿ ಅನೇಕರು ಗಾಯಗೊಂಡಿದ್ದಾರೆ.ಖಾಸಗಿ ಬಸ್, ಮಹೀಂದ್ರ ಎಕ್ಸ್​ಯುವಿ ಹಾಗೂ ಕಂಟೇನರ್ ಮಧ್ಯೆ ಅಪಘಾತ ಸಂಭವಿಸಿದೆ.

WhatsApp Group Join Now
Telegram Group Join Now
Share This Article
error: Content is protected !!