Ad imageAd image
- Advertisement -  - Advertisement -  - Advertisement - 

78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ಕಾರ್ಯಾಲಯದಲ್ಲಿ ಧ್ವಜಾರೋಹಣ

Bharath Vaibhav
78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ಕಾರ್ಯಾಲಯದಲ್ಲಿ ಧ್ವಜಾರೋಹಣ
WhatsApp Group Join Now
Telegram Group Join Now

ಬೆಳಗಾವಿ :78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ಬೆಳಗಾವಿ ನಗರದ ಧರ್ಮನಾಥ ಭವನದ ಹತ್ತಿರವಿರುವ ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜಯ್ ಪಾಟೀಲ್, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಮುರುಗೇಂದ್ರಗೌಡ ಪಾಟೀಲ್, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೋಹಿತೆ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲಕಾರ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸಂತೋಷ ದೇಶನೂರ, ಸೊನಾಲಿ ಸರ್ನೋಬತ್, ಗುರು ಕೋತಿನ್, ವಿಠ್ಠಲ್ ಸಾಯಣ್ಣವರ, ವೀರಭದ್ರ ಪೂಜೇರಿ ಹಾಗೂ ಅನೇಕರು ಉಪಸ್ಥಿತರಿದ್ದರು

ವರದಿ:- ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!