Ad imageAd image

ಲೋಕಸಭಾ ಕ್ಷೇತ್ರದ ಚನಾವಣೆ ಪ್ರಚಾರಾರ್ಥವಾಗಿ

Bharath Vaibhav
ಲೋಕಸಭಾ ಕ್ಷೇತ್ರದ ಚನಾವಣೆ ಪ್ರಚಾರಾರ್ಥವಾಗಿ
WhatsApp Group Join Now
Telegram Group Join Now

ನಿಪ್ಪಾಣಿ:- ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರಾರ್ಥವಾಗಿ ಪಟ್ಟಣಕುಡಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಜಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ ಯವರು ಪ್ರಚಾರ ಸಭೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಚಿಕ್ಕೋಡಿ ಕ್ಷೇತ್ರದಲ್ಲಿ ಮೂಲಸೌಕರ್ಯ ರಸ್ತೆ,ಹಾಗೂ ಹಲವಾರು ಕೇಂದ್ರದ ಸರಕಾರದ ಯೋಜನೆಗಳನ್ನು ತಲುಪಿಸಲು ಪ್ರಯತ್ನಿಸಿದ್ದೇನೆ. ನಿಮ್ಮೆಲ್ಲರ ಕಷ್ಟ ಸುಖಗಳಲ್ಲಿ ನಾನು ಸದಾ ನಿಮ್ಮೊಂದಿಗಿದ್ದೆನೆ. ಮುಂದೆಯೂ ಇರಲಿದ್ದೇನೆ ಎಲ್ಲರೂ ನನಗೆ ಮತ್ತೊಮ್ಮೆ ಎಲ್ಲರ ಸೇವೆ ಮಾಡುವ ಅವಕಾಶ ನೀಡಿ ಆಶಿರ್ವಾದ ಮಾಡಿ ಎಂದು ಕೇಳಿಕೊಳ್ಳುತ್ತೇನೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ ಅಪ್ಪಾಜಿಗೋಳ,ಶ್ರೀ ರಾಜು ಶ್ರೀಪನ್ನವರ, ಶ್ರೀ ಕಿರಣ ಪಾಟೀಲ, ಶ್ರೀ ವಿನಾಯಕ ಪಾಟೀಲ, ಶ್ರೀ ಪವನ ಮಹಾಜನ, ಶ್ರೀ ಸಂಜಯ ಪಾಟೀಲ, ಶ್ರೀ ಸೋಮಶೇಖರ ಸರವಾಡೆ, ಶ್ರೀ ಅಭಿಷೇಕ ಪಾಟೀಲ, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

ವರದಿ :- ರಾಜು ಮುಂಡೆ 

.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!