Ad imageAd image

ಎರಡನೇ ಬಾರಿಗೆ ನಿಪ್ಪಾಣಿ ನಗರಸಭೆಯಲ್ಲಿ ಬಿಜೆಪಿ ತೆಕ್ಕೆಗೆ..

Bharath Vaibhav
ಎರಡನೇ ಬಾರಿಗೆ ನಿಪ್ಪಾಣಿ ನಗರಸಭೆಯಲ್ಲಿ ಬಿಜೆಪಿ ತೆಕ್ಕೆಗೆ..
WhatsApp Group Join Now
Telegram Group Join Now

ನಿಪ್ಪಾಣಿ:- ನಗರಸಭೆಗೆ ನೂತನ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ಸೌ. ಸೋನಲ ಕೋಠಡಿಯಾ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಸಂತೋಷ ಸಾಂಗವಕರ ಅವರು ಆಯ್ಕೆಯಾಗಿದ್ದು ಅವರನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ* ಹಾಗೂ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಸತ್ಕರಿಸಿ, ಅಭಿನಂದನೆ ಸಲ್ಲಿಸಿದರು.

ಇದಕ್ಕೆ ಸಹಕಾರ ನೀಡಿದ ನಗರಸಭೆ ಸದಸ್ಯರಾದ ಶ್ರೀ ವಿಲಾಸ ಗಾಡಿವಡ್ಡರ,ಶ್ರೀ ಬಾಳಾಸಾಹೇಬ ವಿಶ್ವಾಸರಾವ ದೇಸಾಯಿ ಸರಕಾರ,ಶ್ರೀ ಜಸರಾಜ ಗಿರಿ,ಸಹಕಾರ ನೀಡಿದಕ್ಕೆ ತುಂಬು ಹೃದಯದ ಕೃತಜ್ಞತೆಗಳು.

ಎರಡನೇ ಬಾರಿಗೆ ನಿಪ್ಪಾಣಿ ನಗರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ನೂತನ ನಾಯಕರು ಒಗ್ಗಟ್ಟಿನಲ್ಲಿ ಸೇವೆ ಸಲ್ಲಿಸಿ ನಿಪ್ಪಾಣಿ ನಗರದ ಪ್ರಗತಿಗೆ ಮತ್ತೊಮ್ಮೆ ಅವಕಾಶ ದೊರೆತಿದ್ದು ಅದನ್ನು ಒಳ್ಳೆಯ ರೀತಿಯ ಅಭಿವೃದ್ಧಿ ಮಾಡಿ ತೋರಿಸುತ್ತೇವೆ.ಈ ಸಂದರ್ಭದಲ್ಲಿ ಅಧಿಕಾರಿಗಳು,ನಗರಸಭೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ:- ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!