ಬೆಂಗಳೂರು : ರಾಜ್ಯದ ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯಾಗಿ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ವಿವಿಧ ನಿಗಮ/ಮಂಡಳಿಗಳಿಗೆ ಈಗಾಗಲೆ ಅಧ್ಯಕ್ಷರು/ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರು/ಸದಸ್ಯರುಗಳನ್ನು ನೇಮಿಸಬೇಕಾಗಿರುತ್ತದೆ.ಆದ್ದರಿಂದ, ನಿರ್ದೇಶಕರು/ ಸದಸ್ಯರುಗಳನ್ನು ಆಯ್ಕೆ ಮಾಡಲು ಈ ಕೆಳಕಂಡಂತೆ ಸಮಿತಿಯನ್ನು ರಚಿಸಲಾಗಿದೆ.