Ad imageAd image

ಮೃತ ಸರ್ಕಾರಿ ನೌಕರ ರುದ್ರಣ್ಣ ಯಡವನ್ನವರ್ ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಜಗದೀಶ್ ಶೆಟ್ಟರ್

Bharath Vaibhav
ಮೃತ ಸರ್ಕಾರಿ ನೌಕರ ರುದ್ರಣ್ಣ ಯಡವನ್ನವರ್ ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಜಗದೀಶ್ ಶೆಟ್ಟರ್
WhatsApp Group Join Now
Telegram Group Join Now

ಬೆಳಗಾವಿ:-ಆತ್ಮಹತ್ಯೆ ಮಾಡಿಕೊಂಡ ಮೃತ ಸರ್ಕಾರಿ ನೌಕರ ರುದ್ರಣ್ಣ ಯಡವನ್ನವರ್ ಅವರ ಮನೆಗೆ ಸಾಂತ್ವನ ಹೇಳಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಶ್ರೀ ಜಗದೀಶ್ ಶೆಟ್ಟರ್ ಹಾಗೂ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ, ಮಾಜಿ ಶಾಸಕ ಸಂಜಯ್ ಪಾಟೀಲ, ಮುರುಗೇಂದ್ರಗೌಡ ಪಾಟೀಲ್,

ಪಂಚನಗೌಡ ದೇಮನಗೌಡ್ರ ಅವರು ತೆರಳಿ ಮೃತ ಸರ್ಕಾರಿ ನೌಕರ ರುದ್ರಣ್ಣಅವರ ತಾಯಿ ಹಾಗೂ ಅವರ ಹೆಂಡತಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಭಾ.ಜ.ಪಾ ಮುಖಂಡರಾದ ಯಲ್ಲೇಶ್ ಕೊಲಕಾರ, ವೀರಭದ್ರ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು

ವರದಿ :-ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!