ಸೇಡಂ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾಜಪಾ ವತಿಯಿಂದ ದೆಶದಾದ್ಯಂತ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನ ನಿಮಿತ್ತ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿದರು.
ನಂತರ ಮಾತನಾಡಿ ಬೂತ್ ಅಧ್ಯಕ್ಷರು,ಮುಖಂಡರು, ಕಾರ್ಯಕರ್ತರು ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಿದರು.
ವರದಿ :ವೆಂಕಟಪ್ಪ ಕೆ ಸುಗ್ಗಾಲ್




