Ad imageAd image

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸಾವು 

Bharath Vaibhav
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸಾವು 
WhatsApp Group Join Now
Telegram Group Join Now

ಬೆಳಗಾವಿ : ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯ ಡಾ. ಸಚಿನ್‌ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ.ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!