Ad imageAd image

ಓಮಾನ್ ನಲ್ಲಿ ಭೀಕರ ಅಪಘಾತ : ಬೆಳಗಾವಿ ಮೂಲದ ನಾಲ್ವರು ಸಜೀವ ದಹನ 

Bharath Vaibhav
ಓಮಾನ್ ನಲ್ಲಿ ಭೀಕರ ಅಪಘಾತ : ಬೆಳಗಾವಿ ಮೂಲದ ನಾಲ್ವರು ಸಜೀವ ದಹನ 
WhatsApp Group Join Now
Telegram Group Join Now

ಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ.

ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು ಎಂದು ಗುರುತಿಸಲಾಗಿದೆ.ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು.

ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!