Ad imageAd image

ಸರ್ಕಾರಿ ಬಸ್ ಡಿಕ್ಕಿ : ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

Bharath Vaibhav
ಸರ್ಕಾರಿ ಬಸ್ ಡಿಕ್ಕಿ : ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು
WhatsApp Group Join Now
Telegram Group Join Now

ಗದಗ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಕೊಣ್ಣೂರ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ, ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.

ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯಾ(16), ಮಗ ವಿಜಯ್(12) ಮೃತಪಟ್ಟವರು ಎಂದು ಹೇಳಲಾಗಿದೆ.

ಕಾರ್ ನಲ್ಲಿ ಕಲ್ಲಾಪುರ ಬಸವೇಶ್ವರ ದೇವಸ್ಥಾನಕ್ಕೆ ತೆರಳುವಾಗ ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!