ಹುಕ್ಕೇರಿ: ದಿನಾಂಕ 08-05-2025 ರಂದು ಯುವ ನಾಯಕರಾದ ರಾಹುಲ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ದೊಡ್ಡಗಡ್ ಗ್ರಾಮದ ಶಕ್ತಿ ದೇವತೆ ಶ್ರೀ ಮಹಾಲಕ್ಷ್ಮಿ ದೇವಿಯ ನೂತನ ದೇವಸ್ಥಾನ ಉದ್ಘಾಟನಾ, ಕಳಸಾರೋಹಣ ಹಾಗೂ ಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅಮ್ಮನ ಆಶೀರ್ವಾದ ಪಡೆದುಕೊಂಡೆದರು.
ಈ ಸಂದರ್ಭದಲ್ಲಿ ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ