Ad imageAd image

ಮೃತ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ : ಜಿ. ಪರಮೇಶ್ವರ್ ಘೋಷಣೆ 

Bharath Vaibhav
ಮೃತ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ : ಜಿ. ಪರಮೇಶ್ವರ್ ಘೋಷಣೆ 
WhatsApp Group Join Now
Telegram Group Join Now

ಕೊಪ್ಪಳ : ಮೃತ ಪಿಎಸ್ ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳದಲ್ಲಿರುವ ಪಿಎಸ್ ಐ ಪರಶುರಾಮ್ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವರು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಪರಶುರಾಮ್ ಸಾವಿನ ಬಗ್ಗೆ ಈಗಾಗಲೇ ಎಫ್‌ಐಆರ್ ದಾಖಲಾಗಿದೆ.

ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ನಮ್ಮ ಸರ್ಕಾರ ಈ ಪ್ರಕರಣವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತದೆ. ಎಂದು ಭರವಸೆ ನೀಡಿದರು. ಮೃತ ಪಿಎಸ್ ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ, 50 ಲಕ್ಷ ಪರಿಹಾರ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!