Ad imageAd image

ಹಿರೇಬಾಗೆವಾಡಿ ಬಳಿ ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟ

Bharath Vaibhav
ಹಿರೇಬಾಗೆವಾಡಿ ಬಳಿ ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟ
WhatsApp Group Join Now
Telegram Group Join Now

ಬೆಳಗಾವಿ: ದರ್ಗಾ ಬಳಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡ ಘಟನೆ  ಜಿಲ್ಲೆಯ ಹಿರೇಬಾಗೆವಾಡಿ ಬಳಿ ನಡೆದಿದೆ. ಏಕಾಏಕಿ ಸಂಭವಿಸಿದ ಸ್ಫೋಟಕ್ಕೆ ಜನರು ಭಯಭೀತರಾಗಿದ್ದಾರೆ.

ಉದಯ್ ಶಿವಕುಮಾರ್ ಎಂಬುವವರ ಕ್ರಷರ್ ನಲ್ಲಿ ಈ ಘಟನೆ ನಡೆದಿದೆ. ಕ್ರಷರ್ ಬಳಿ ಇರುವ ಗುಡ್ಡಕ್ಕೆ ಸ್ಥಳೀಯರು ಬೆಂಕಿ ಹಚ್ಚಿದ್ದರು.

ಬೆಂಕಿಯ ಕಿಡಿ ಕ್ರಷರ್ ಶೆಡ್ ಗೆ ತಗುಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ.ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!