Ad imageAd image

ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್ : ಇಂದು ಗೃಹಲಕ್ಷ್ಮಿ ಹಣ ಬಿಡುಗಡೆ 

Bharath Vaibhav
ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್ : ಇಂದು ಗೃಹಲಕ್ಷ್ಮಿ ಹಣ ಬಿಡುಗಡೆ 
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಮೀ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದ್ದು. ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಮಾಹಿತಿಗಾಗಿ ತಿಳಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!