Ad imageAd image

ಒಳ ಉಡುಪಿನಲ್ಲಿ ಕೆಜೆಗಟ್ಟಲೇ ಚಿನ್ನ : ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್ 

Bharath Vaibhav
ಒಳ ಉಡುಪಿನಲ್ಲಿ ಕೆಜೆಗಟ್ಟಲೇ ಚಿನ್ನ : ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್ 
WhatsApp Group Join Now
Telegram Group Join Now

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಗೆ 1.7 ಕೆಜಿಯ 24 ಕ್ಯಾರೆಟ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಕ್ಕಾಗಿ ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಭಾನುವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಚೆನ್ನೈಗೆ ಆಗಮಿಸಿದಾಗ ಕ್ಯಾಬಿನ್ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಅಧಿಕಾರಿಗಳು ತಡೆದಾಗ ಸಿಕ್ಕಿಬಿದ್ದಿದ್ದಾರೆ. ವಿಮಾನದೊಳಗೆ ಕ್ಯಾಬಿನ್ ಸಿಬ್ಬಂದಿಗೆ ಚಿನ್ನವನ್ನು ಹಸ್ತಾಂತರಿಸಿರುವುದನ್ನು ಪ್ರಯಾಣಿಕರು ಒಪ್ಪಿಕೊಂಡಿದ್ದಾರೆ ಎಂದು ಕಸ್ಟಮ್ಸ್ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಕ್ಯಾಬಿನ್‌ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಿದಾಗ ಒಳ ಉಡುಪುಗಳಲ್ಲಿ ಚಿನ್ನವನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಇದೀಗ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ ಈ ಬಗ್ಗೆ ಏರ್ ಇಂಡಿಯಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!