Ad imageAd image

ಶ್ರೀಲಂಕಾಕ್ಕೆ ೨೧೩ ರನ್‌ಗಳ ಗೆಲುವಿನ ಗುರಿ ನೀಡಿದ ಪಾಕ್

Bharath Vaibhav
ಶ್ರೀಲಂಕಾಕ್ಕೆ ೨೧೩ ರನ್‌ಗಳ ಗೆಲುವಿನ ಗುರಿ ನೀಡಿದ ಪಾಕ್
WhatsApp Group Join Now
Telegram Group Join Now

ಪಲ್ಲೇಕೆಲೆ (ಶ್ರೀಲಂಕಾ): ಪಾಕಿಸ್ತಾನ್ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧ ಇಂದಿಲ್ಲಿ ನಡೆದಿರುವ ವಿಶ್ವಕಪ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಮಹತ್ವದ ಸೂಪರ್-೮ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ೨೧೩ ರನ್ ಗಳ ಗೆಲುವಿನ ಗುರಿ ನೀಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!