Ad imageAd image

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಗಳ ಆರಂಭ

Bharath Vaibhav
ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಗಳ ಆರಂಭ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದೆ.

ಈ ಕುರಿತಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾಹಿತಿ ಹಂಚಿಕೊಂಡಿದ್ದು, ಯುವಕರಲ್ಲಿ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ಜ್ಞಾನದ ಕೌಶಲವೃದ್ಧಿಗಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್‌ಗಳು ಪ್ರಸಕ್ತ ವರ್ಷದಿಂದ ಆರಂಭವಾಗಲಿದ್ದು, 1,500 ವಿದ್ಯಾರ್ಥಿಗಳಿಗೆ ಪ್ರವೇಶ ಸಿಗಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ವಿವಿಧ ಕೋರ್ಸ್ ಗಳಿಗೆ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ನೀಡಲಾಗಿದೆ. ಈಗ ಹೊಸದಾಗಿ ರಾಜ್ಯದ 45 ಕಾಲೇಜುಗಳಲ್ಲಿ 4 ಹೊಸ ಕೋರ್ಸ್ ಆರಂಭಿಸುವ ಮೂಲಕ, ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ವಿಷಯದ ಕಲಿಕೆಗೆ ಅವಕಾಶವನ್ನು ಮಾಡಿಕೊಡಲಾಗುತ್ತಿದೆ.

 

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!