Ad imageAd image

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Bharath Vaibhav
ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4115 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
WhatsApp Group Join Now
Telegram Group Join Now

ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 4115 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಹೌದು, ಸರ್ಕಾರ ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ.

3500 ಕಾನ್ಸ್ ಟೇಬಲ್ ಹಾಗೂ 615 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿ ವಿವಿಧ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಲಿದೆ. ಈ ಹುದ್ದೆಗಳಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, 3 ತಿಂಗಳಿನಲ್ಲಿ ಅಧಿಸೂಚನೆ ಬಿಡುಗಡೆಯಾಗುವ ಸಾಧ್ಯತೆಯಿದೆ.

ಕಾನ್ಸೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ವರ್ಷ ಪೂರ್ಣಗೊಂಡಿರಬೇಕು. 25 ವರ್ಷ ಮೀರಿರಬಾರದು. ಬರೋಬ್ಬರಿ 4115 ಪೊಲೀಸ್ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ನೇಮಕಾತಿ ಆರಂಭಿಸಲಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!