————————————————————————————————————ಪಂದ್ಯ ಶ್ರೇಷ್ಠ: ಪ್ರಸಿದ್ಧ ಕೃಷ್ಣ ೨೮ ಕ್ಕೆ ೪
ಲಕ್ನೋ: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೧೯ ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಗೇಂಟ್ಸ್ ವಿರುದ್ಧ ೭ ವಿಕೆಟ್‌ಗಳ ಸುಲಭ ಗೆಲುವು ಪಡೆಯಿತು.
ಲಕ್ನೋ ಸೂಪರ್ ಗೇಂಟ್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೬೪
ಗುಜರಾತ್ ಟೈಟನ್ಸ್ ೧೮.೪ ಓವರುಗಳಲ್ಲಿ ೩ ವಿಕೆಟ್‌ಗೆ ೧೬೫




