ಸೇಡಂ : ತಾಲೂಕಿನ ಕುಕ್ಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೀರನಹಳ್ಳಿ ಗ್ರಾಮದ ಹೈಟೆಕ್ ಮಹಿಳೆಯರ ಸಾರ್ವಜನಿಕ ಶೌಚಾಲಯಕ್ಕೆ ಸುತ್ತಮುತ್ತಲು ಗಿಡ ಬೆಳೆದಿದೆ ಶೌಚಾಲಯಕ್ಕೆ ಹೋಗಲು ರಸ್ತೆ ಮದ್ಯದಲ್ಲಿ ನೀರು ನಿಂತಿದೆ ಮತ್ತು ಮಹಿಳೆಯರಿಗೆ ತುಂಬಾ ತೊಂದರೆ ಆಗುತ್ತಿದೆ ಅದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಪತ್ರಿಕಾ ಮಾದ್ಯಮ ಸಂಚಾಲಕರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




