Ad imageAd image

ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ ದಾಳಿ : 10 ಪೆನ್ ಡ್ರೈವ್ ಪತ್ತೆ 

Bharath Vaibhav
ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ ದಾಳಿ : 10 ಪೆನ್ ಡ್ರೈವ್ ಪತ್ತೆ 
preetham gowda
WhatsApp Group Join Now
Telegram Group Join Now

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳು ಪತ್ತೆಯಾಗಿವೆ.

ಪ್ರೀತಂ ಗೌಡ ಆಪ್ತರಿಗೆ ಸೇರಿದ ಹಾಸನ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ವೇಳೆ 10 ಪೆನ್ ಡ್ರೈವ್ ಗಳು, ಒಂದು ಹಾರ್ಡ್ ಡಿಸ್ಕ್ ಪತ್ತೆಯಾಗಿದೆ.ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು ಎಫ್ ಎಸ್ ಎಲ್ ಗೆ ರವಾನಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!