Ad imageAd image

14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ 

Bharath Vaibhav
14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ 
rain
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ವಿಜಯಪುರ, ಯಾದಿಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು 6ರಿಂದ 12 ಸೆಂ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಇಂದು, ನಾಳೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಸೇರಿ ಕೆಲವೆಡೆ ಆಗಸ್ಟ್ 21ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!