Ad imageAd image

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ : ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಒಳ ಹರಿವು

Bharath Vaibhav
ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ : ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಒಳ ಹರಿವು
WhatsApp Group Join Now
Telegram Group Join Now

 

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಹಿನ್ನಲೆ

ಕೃಷ್ಣಾ ನದಿಯಲ್ಲಿ ಹೆಚ್ಚಿದ ನೀರಿನ ಒಳ ಹರಿವು

ಕೃಷ್ಣಾ ನದಿಯಲ್ಲಿ ನೀರಿನ ಹೆಚ್ಚಳ ಹಿನ್ನಲೆ ಮಹಾರಾಷ್ಟ್ರದ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆ

ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನ ಮುಳುಗಡೆ

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿಯ ದತ್ತ ಮಂದಿರ

ನೀರಿನಲ್ಲೆ ಬಂದು ದೇವರ ದರ್ಶನ ಪಡೆಯುತ್ತಿರುವ ಭಕ್ತರು

ನಿತ್ಯ ಸಾವಿರಾರು ಭಕ್ತರು ಆಗಮಿಸುವ ಪ್ರಸಿದ್ದ ದೇವಸ್ಥಾನ

ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿಯಲ್ಲಿರುವ ದೇವಸ್ಥಾನ

ಕೃಷ್ಣಾ ಹಾಗೂ ಪಂಚಗಂಗಾ ನದಿ ನೀರು ಆವರಿಸಿದೆ ಮುಳುಗಡೆ

ಕೃಷ್ಣಾ ನದಿ ಮೂಲಕ ರಾಜ್ಯಕ್ಕೆ ಒಟ್ಟು 75 ಸಾವಿರ ಕ್ಯೂಸೇಕ್ ನಷ್ಟು ನೀರು

ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!