ಹುಕ್ಕೇರಿ: ಹುಕ್ಕೇರಿ ರಾಹುಲ್ ಅಣ್ಣ ಅಭಿಮಾನಿ ಬಳಗಕ್ಕೆ 2025 ಟ್ರೋಫಿ ಕ್ರಿಕೆಟ್ ಪಂದ್ಯಾವಳಿಗೆ ಭೇಟಿ ಕೊಟ್ಟು ಶುಭಾಶಯ ಕೋರಿದರು.
ಹುಕ್ಕೇರಿ ಪಟ್ಟಣದಲ್ಲಿ ರಾಹುಲ ಅಣ್ಣಾ ಜಾರಕಿಹೊಳಿ ಅವರ ಅಭಿಮಾನ ಬಳಗದ ವತಿಯಿಂದ ಆಯೋಜಿಸಲಾದ 2025ರ ರಾಹುಲ ಅಣ್ಣಾ ಜಾರಕಿಹೊಳಿ ಟ್ರೋಫಿಕ್ರಿಕೆಟ್ ಪಂದ್ಯಾವಳಿಯ ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದರು.
ಈ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲಾ ತಂಡಗಳಿಗೆ ಶುಭಾಶಯಗಳನ್ನು ಕೋರಿದರು.
ವರದಿ: ರಾಜು ಮುಂಡೆ




