ಜಮೈಕಾ: ಪ್ರವಾಸಿ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವೆ ಇಲ್ಲಿನ ಸಬೀನಾ ಪಾರ್ಕ್ ಕಿಂಗ್ಸ್ ಟನ್ ಓವೆಲ್ ಮೈದಾನದಲ್ಲಿ ಇಂದು ಸಾಯಂಕಾಲ 5 :30 ಕ್ಕೆ ಎರಡನೇ ಟ್ವೆಂಟಿ- 20 ಕ್ರಿಕೆಟ್ ಪಂದ್ಯ ನಡೆಯಲಿದೆ. ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಗೆದ್ದಿರುವ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ರಿಂದ ಮುನ್ನಡೆಯಲ್ಲಿದೆ.




