ಬೆಳಗಾವಿ :-ಜಿಲ್ಲಾ ಉಸ್ತುವಾರಿ ಸಚಿವರಾದ *ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರು* ಮತ್ತೋಮ್ಮೆ ಮಾನವಿಯತೆ ಮೇರದಿದಾರೆ ಬಡ ರೋಗಿಗಳಿಗೆ ಆಸರೆಯಾದ ಅವರ ಸತೀಶ್ ಜಾರಕಿಹೊಳಿ ಫೌಂಡೇಶನ್..!
ಬೆಳಗಾವಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮಾರನಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಜಿಲ್ಲೆಯ ಬಡ ರೋಗಿಗಳಿಗೆ ವಿವಿಧ ಶಸ್ತ್ರ ಚಿಕಿತ್ಸೆಗಳನ್ನು ಉಚಿತ ಮಾಡಿಸುವ ಮೂಲಕ ಆಸರೆಯಾಗಿದೆ.
ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರ್ನಾಟಕ ರಾಜ್ಯದ ಹಾಗೂ ಮಹಾರಾಷ್ಟ್ರದ ಗಡಿಭಾಗದ “ಸೂಪರ್ ಸ್ಪೆಷಾಲಿಟಿ”ಆಸ್ಪತ್ರೆಗಳಲ್ಲಿ ನಿರಂತರವಾಗಿ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.
ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಹೃದಯರೋಗ ಶಸ್ತ್ರ ಚಿಕಿತ್ಸೆಯಲ್ಲಿ ಸುಮಾರು 40ರೋಗಿಗಳಿಗೆ ಉಚಿತ ಚಿಕಿತ್ಸೆ, ನರ ರೋಗ ಶಸ್ತ್ರ ಚಿಕಿತ್ಸೆಯಲ್ಲಿ 22 ರೋಗಿಗಳಿಗೆ ಉಚಿತ ಚಿಕಿತ್ಸೆ, ಚಿಕ್ಕ ಮಕ್ಕಳ ಶಸ್ತ್ರ ಚಿಕಿತ್ಸೆಯಲ್ಲಿ 58ರೋಗಿಗಳಿಗೆ ಉಚಿತ ಚಿಕಿತ್ಸೆ, ಕ್ಯಾನ್ಸರ್ ಶಸ್ತ್ರ ಚಿಕೆತ್ಸೆಯಲ್ಲಿ 70ರೋಗಿಗಳಿಗೆ ಉಚಿತ ಚಿಕೆತ್ಸೆ, ಎಲಬು ಮತ್ತು ಕಿಲುಬು ಶಸ್ತ್ರ ಚಿಕೆತ್ಸೆಯಲ್ಲಿ 43ರೋಗಿಗಳಿಗೆ ಉಚಿತ ಚಿಕಿತ್ಸೆ ಹಾಗೂ ಇನ್ನೂಳಿದ ವಿಭಾಗಗಳಲ್ಲಿ 140ಕ್ಕಿಂತ ಹೆಚ್ಚಿನ ರೋಗಿಗಳಿಗೆ ಉಚಿತ ಶಸ್ತ್ರಚಿಕೆತ್ಸೆಯನ್ನು ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನೀಡಲಾಗಿದೆ.
ಸತೀಶ ಜಾರಕಿಹೊಳಿ ಫೌಂಡೇಶನ್ ವಿಶೇಷವಾಗಿ ಬಡ ಜನತೆಯ ವಿದ್ಯಾಭ್ಯಾಸ ಹಾಗೂ ಆರೋಗ್ಯಕ್ಕೆ ವಿಶೇಷ ಕಾಳಜಿ ವಹಿಸಿ ದೇಶದ ಅಭಿರುದ್ಧಿಯಲ್ಲಿ ತನ್ನದೆ ಆದ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ.ಹಾಗೂ ನಿಮಗೆ ಇನ್ನೂ ಹೆಚ್ಚಿನ ಅರೋಗ್ಯ ಸೇವೆ ಗಳಿಗೆ ಸತೀಶ ಜಾರಕಿಹೊಳಿ ಅವರ ಆಪ್ತ ಸಹಾಯಕರಾದ ಫಜಲ್.ಮಕಾನದಾರ ಅವರಿಗೆ ಸಂಪರ್ಕಿಸಲು ಕೋರಲಾಗಿದೆ ಮೊಬೈಲ್ ನಂಬರ-7411814104.
ವರದಿ :- ಶಿವಾಜಿ ಎನ್ ಬಾಲೇಶಗೋಳ