Ad imageAd image

ವಕೀಲರ ಸಂಘದಿಂದ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ

Bharath Vaibhav
ವಕೀಲರ ಸಂಘದಿಂದ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ
WhatsApp Group Join Now
Telegram Group Join Now

ದಿನಾಂಕ 11-09-2024 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಧಾರವಾಡ ನಗರದ ಉಚ್ಚನ್ಯಾಯಾಲಯದಲ್ಲಿನ ವಕೀಲರ ಸಂಘಕ್ಕೆ ಭೆಟಿ ನೀಡಿ ವಕೀಲ ಮಿತ್ರರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದೆ.

ಈ ವೇಳೆ ನ್ಯಾಯಾಲಯ ಆವರಣದಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ ವಕೀಲರ ಜೊತೆಗೆ ಚರ್ಚೆ ನಡೆಸಿದರು

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!