ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ

Bharath Vaibhav
ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ
WhatsApp Group Join Now
Telegram Group Join Now

ಚಿಕ್ಕೋಡಿ :- ಎಕ್ಸಂಬಾ ಪಟ್ಟಣದ ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ಭರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ನಡೆದಿದೆ.

ಮಹೇಶ ಕುರ್ಣಿ(48) ಕೊಲೆಯಾದ ವ್ಯಕ್ತಿಯಾಗಿದ್ದು. ಯಕ್ಸಂಬಾ ಬಿರೇಶ್ವರ ಕಾಲೋನಿ ಬಳಿ ಈ ಕೊಲೆ ನಡೆದಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸದಲಗಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

ವರದಿ ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!