Ad imageAd image

ಹೆಸರಘಟ್ಟ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ರಂಜನಿ ಅವಿರೋಧ ಆಯ್ಕೆ

Bharath Vaibhav
ಹೆಸರಘಟ್ಟ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ರಂಜನಿ ಅವಿರೋಧ ಆಯ್ಕೆ
WhatsApp Group Join Now
Telegram Group Join Now

ಯಲಹಂಕ: ಕ್ಷೇತ್ರದ ಹೆಸರುಘಟ್ಟ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಹೆಚ್ ಎಸ್ ರಂಜನಿ ಅವರು ಅವಿರೋಧ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶಿವಾನಂದ್, ಪಂಚಾಯತಿ ಸದಸ್ಯರು, ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದು ನೂತನ ಅಧ್ಯಕ್ಷೆ ಹೆಚ್ ಎಸ್ ರಂಜನಿ ಅವರಿಗೆ ಮಾಲಾರ್ಪಣೆ ಮಾಡಿ ಸಿಹಿ ತಿನ್ನಿಸಿ ಅಭಿನಂದಿಸಿದರು.

ವರದಿ: ಬಾಲಾಜಿ ವಿ 

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!