ಹುಬ್ಬಳ್ಳಿ : ಇಲ್ಲಿನ ಅಚ್ಯವನ ಕಾಲೊನಿಯ ಶಿವ ದೇವಾಲಯದಲ್ಲಿ ಸಿಲಿಂಡರ್‌ನಿಂದ ಅವಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಎಂಟಕ್ಕೇರಿದೆ.
ಸತತ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಪ್ರಕಾಶ ಬಾರಕೇರ (42) ಮೃತಪಟ್ಟಿದ್ದಾರೆ. ಕಳೆದ ಡಿ.23 ಸಂಭವಿಸಿದ ದುರಂತದಲ್ಲಿ ಒಂಬತ್ತು ಮಂದಿ ಮಾಲಾಧಾರಿಗಳು ಗಾಯಗೊಂಡು ಆಕ್ಷ್ಯತ್ರೆ ಸೇರಿದ್ದರು. ಎಲ್ಲರ ಸ್ಥಿತಿಯೂ ಚಿ೦ವಾಜನಕವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರಣಿಯಂತೆ ಎಂಟು ಮಂದಿ ಕೊನೆಯುಸಿರೆಳೆದಿದ್ದಾರೆ.
ಡಿ.23ರಿಂದ 31 ರ ನಡುವೆ, ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ರಾಜು ಮುಗೇರಿ, ಲಿಂಗರಾಜ್ ಬಿರನೂರು, ಮಂಜುನಾಥ ವಾಗೋಡೆ, ಶಂಕರ್ ಚಹ್ಯಾಣ್, ತೇಜಸ್ವಿ ಸಾವು, ವುಕಾಶ್ ಬಾರಕೇರ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಮೃತರ ಕುಟುಂಬಸ್ಮದ ಆಕ್ರಂದನ ಮುಗಿಲು ಮುಟ್ಟಿದೆ.
25% ಗಾಯಗೊಂಡಿದ್ದ 12 ವರ್ಷ ವಿನಾಯಕ ಬಾರಕೇರ ಎಂಬ ಮಾಲಾಧಾರಿ ಬಾಲಕ ಮಾತ್ರ ಬದುಳಿದ್ದು, ಕೆಲ ದಿನದಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ತೀವ್ರ ಗಾಯದಿಂದ ಎಲ್ಲಾ ಮಾಲಾಧಾರಿಗಳನ್ನು ಕಿತ್ರೆಗೆ ದಾಖಲಿಸಲಾಗಿತ್ತು.
ಜಿಲ್ಲಾಡಳಿತ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಪರಿಣಾಮ, ಬೆಂಗಳೂರಿನ ನುರಿತ ವೈದ್ಯರು ಮತ್ತು ಕಿಮೌನಿರ್ದೇಶಕ ಎಸ್.ಎಫ್ ಕಮಾದ ನೇತೃತ್ವದ ಜೀವ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.